ಬಳ್ಳಾರಿ: ಜವಾಹರ ನವೋದಯ ವಿದ್ಯಾಲಯಗಳಿಗೆ 2025-26 ನೇ ಸಾಲಿಗೆ 6 ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ http://navodaya.gov.in ಗೆ ಭೇಟಿ ನೀಡಬೇಕು.


ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 16 ಆಗಿರುತ್ತದೆ. 2025 ರ ಜನವರಿ 18 ರಂದು ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.