ನವದೆಹಲಿ: JEE Main 2021 April Session Postponed: ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ (Coronavirus) ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ಏಪ್ರಿಲ್ ನಲ್ಲಿ ನಡೆಯಬೇಕಿದ್ದ JEE Main 2021 ಪರೀಕ್ಷೆಯನ್ನು ಸ್ಥಗಿತಗೊಳಿಸಿದೆ.


COMMERCIAL BREAK
SCROLL TO CONTINUE READING

ಜೆಇಇ ಮುಖ್ಯ 2021 ಪರೀಕ್ಷೆಯ ಎರಡು ಸೆಶನ್ ಗಳು ಈಗಾಗಲೇ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪೂರ್ಣಗೊಂಡಿವೆ. ಕರೋನಾದ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆ, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಸೆಷನ್ ಅನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ-  ಕರೋನಾ ರಕ್ಕಸ ನರ್ತನ, ಒಂದೇ ದಿನ 2.60 ಲಕ್ಷ ಜನರಿಗೆ ಸೋಂಕು, ವೈರಸ್ ಮುಷ್ಟಿಯೊಳಗೆ ರಾಜ್ಯ


Printing Currency Notes: Corona ಸಂಕಟ, ನಾಸಿಕ್ ಪ್ರೆಸ್ ನಲ್ಲಿ ನೋಟುಗಳ ಮುದ್ರಣ ಏಪ್ರಿಲ್ 30ರವರೆಗೆ ಸ್ಥಗಿತ


ಇನ್ನು ರೇಷನ್ ಗಾಗಿ ಅಂಗಡಿ ಮುಂದೆ ಕಾಯುವ ಅಗತ್ಯವಿಲ್ಲ ; ಈ ಆಪ್ ಇದ್ದರೆ ಮನೆ ಬಾಗಿಲಿಗೇ ಬರಲಿದೆ ಪಡಿತರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.