/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಾವತ್ ರಾಜಕೀಯಕ್ಕೆ ಎಂಟ್ರಿಗೆ ಕೊಡುವ ಸಾಧ್ಯತೆಗಳು ದಟ್ಟವಾಗಿವೆ.ಇದಕ್ಕೆ  ಪೂರಕವೆನ್ನುವಂತೆ ಈಗ ಅವರು ಪ್ರಧಾನಿ ಮೋದಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ.

ಶನಿವಾರದಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ ಕಂಗನಾ ರಾವತ್ " ನರೇಂದ್ರ ಮೋದಿ ಪ್ರಜಾಪ್ರಭುತ್ವಕ್ಕೆ ಅತಿ ಸೂಕ್ತವ್ಯಕ್ತಿ.ಅವರು ಈ ಸ್ಥಾನದಲ್ಲಿ  ತಮ್ಮ ಪೋಷಕರ ಕಾರಣದಿಂದಾಗಿ ಇಲ್ಲ ಬದಲಾಗಿ ಅದಕ್ಕಾಗಿ ಅವರು ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.

ಇನ್ನು ಮುಂದುವರೆದು" ಇನ್ನು ಐದು ವರ್ಷಗಳ ಕಾಲ ಈ ದೇಶದ ಪ್ರಧಾನಿಯಾಗಬೇಕು ಈ ಐದು ವರ್ಶಗಳು  ದೇಶವನ್ನು ಸುಸ್ಥಿತಿಯಲ್ಲಿಡಲು ಸಾಧ್ಯವಿಲ್ಲ" ಎಂದು ಅವರು ತಿಳಿಸಿದರು.

ಇತ್ತೀಚಿಗೆ ಜೀ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ  ರಾಜಕೀಯ ಬರುವ ಕುರಿತಾಗಿ ಆಸಕ್ತಿಯನ್ನು ತೋರಿಸಿದ್ದರು. ಸಮಯ ಬಂದರೆ ದೇಶ ಸೇವೆಗೆ ರಾಜಕೀಯಕ್ಕೆ ಬರುವುದಾಗಿ ತಿಳಿಸಿದರು.ಈಗ ಪ್ರಧಾನಿ ಮೋದಿ ಪರ ಬ್ಯಾಟಿಂಗ್ ಆರಂಭಿಸಿರುವುದು  ಅವರ ರಾಜಕೀಯ ಎಂಟ್ರಿ ಕುರಿತ ಹೇಳಿಕೆಗೆ ಇನ್ನಷ್ಟು ಇಂಬು ದೊರೆತಿದೆ.

Section: 
English Title: 
Kangana Ranaut bats for Narendra Modi
News Source: 
Home Title: 

ಮೋದಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಾವತ್,ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?

ಮೋದಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಾವತ್, ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ?
Yes
Is Blog?: 
No
Tags: 
Facebook Instant Article: 
Yes
Mobile Title: 
ಮೋದಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಾವತ್,ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?