ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. 


ಇದನ್ನೂ ಓದಿ: Daily GK Quiz: ಪ್ರಿಂಟಿಂಗ್ ಪ್ರೆಸ್ ಅನ್ನು ಕಂಡುಹಿಡಿದವರು ಯಾರು?


ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ. ಬಿಸಲಿನಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ವರುಣ ಕೃಪೆ ತೋರಲಿದ್ದಾನೆ. ಮಳೆರಾಯನ ಆಗಮನವು ಇಳೆಗೆ ತಂಪು ನೀಡಲಿದೆ.  


ಇದನ್ನೂ ಓದಿ: 4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.