ಕೇರಳ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ) ಭರ್ಜರಿ ಗೆಲವು ದಾಖಲಿಸಿದ ಬಳಿಕ ಸಿಎಂ ಪಿಣರಾಜಿ ವಿಜಯನ್ ಹೊಸ ಸರ್ಕಾರ ಸ್ಥಾಪನೆಗೂ ಮುನ್ನ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇಂದು ಮಧ್ಯಾಹ್ನ ರಾಜಭವನಕ್ಕೆ ತೆರಳಿ ಪಿಣರಾಯಿ ವಿಜಯನ್(Pinarayi Vijayan) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ಗೆ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.
ಇದನ್ನೂ ಓದಿ : Adar Poonawalla : ಭಾರತ ಜುಲೈವರೆಗೆ ಕೊರೋನಾ ಲಸಿಕೆ ಕೊರತೆ ಎದುರಿಸಲಿದೆ : ಸೀರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ
ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೂ ಸಿಎಂ ಸ್ಥಾನದಲ್ಲೇ ಮುಂದುವರಿಯುವಂತೆ ಪಿಣರಾಯಿ ವಿಜಯನ್ಗೆ ರಾಜ್ಯಪಾಲರು(Keral Governor) ಕೋರಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : Viral Video : ಕರೋನಾ ಕಾಲದಲ್ಲಿ ಹೀಗೂ ಆಯಿತು ಮದುವೆ..!
ಕೋವಿಡ್-19(COVID-19) ಸಂಕಷ್ಟ, ಶಬರಿಮಲೆ ವಿವಾದ ಸೇರಿದಂತೆ ವಿವಿಧ ವಿವಾದಗಳ ನಡುವೆಯೂ ಪಿಣರಾಯಿ ವಿಜಯನ್ 4 ದಶಕಗಳ ಬಳಿಕ ಮತ್ತೊಮ್ಮೆ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಒಟ್ಟು 140 ಕ್ಷೇತ್ರಗಳಲ್ಲಿ ಎಲ್ಡಿಫ್ 99 ಕ್ಷೇತ್ರಗಳನ್ನ ಗೆದ್ದರೆ 41 ಕ್ಷೇತ್ರಗಳಲ್ಲಿ ಯುಡಿಎಫ್ ಜಯ ಸಾಧಿಸಿದೆ.
ಇದನ್ನೂ ಓದಿ : Oppo Phones: ಭಾರತದಲ್ಲಿ 2,500 ರೂ. ಅಗ್ಗವಾದ Oppo ಫೋನ್, ಇಲ್ಲಿದೆ ಬೆಲೆ, ವೈಶಿಷ್ಟ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.