Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ..!

ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆದೇಶ

Last Updated : Feb 16, 2021, 10:33 PM IST
  • ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆದೇಶ
  • ಸದ್ಯ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ತೆಲಂಗಾಣದ ರಾಜ್ಯಪಾಲರಾಗಿರುವ ಸೌಂದರ್ಯರಾಜನ್ ಗೆ ಅಧಿಕಾರ
  • ರಾಷ್ಟ್ರಪತಿಗಳು ಕಿರಣ್ ಬೇಡಿ ಅವರ ಹುದ್ದೆಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದ್ದು ಮುಂದಿನ ಆದೇಶದ ವರೆಗೆ ತೆಲಂಗಾಣದ ರಾಜ್ಯಪಾಲರಾದ ಸೌಂದರ್ಯರಾಜನ್
Kiran Bedi: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ..! title=

ಪುದುಚೇರಿ: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ಸದ್ಯ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ತೆಲಂಗಾಣದ ರಾಜ್ಯಪಾಲರಾಗಿರುವ ಸೌಂದರ್ಯರಾಜನ್(Soundararajan) ಅವರಿಗೆ ಅಧಿಕಾರ ನೀಡಲಾಗಿದೆ.

ಕೋಟಿ ನಳ್ಳಿಗಳಲ್ಲಿ 24 ಗಂಟೆ ಶುದ್ದ ಕುಡಿಯುವ ನೀರು.! ಮೋದಿ ಸರ್ಕಾರ ಮಾಡುತ್ತಾ ಮ್ಯಾಜಿಕ್..

ಈ ಹಿಂದೆ ಕಿರಣ್ ಬೇಡಿ ಅವರು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು ಆದರೆ ರಾಷ್ಟ್ರಪತಿಗಳು ಕಿರಣ್ ಬೇಡಿ(Kiran Bedi) ಅವರ ಹುದ್ದೆಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದ್ದು ಮುಂದಿನ ಆದೇಶದ ವರೆಗೆ ತೆಲಂಗಾಣದ ರಾಜ್ಯಪಾಲರಾದ ಸೌಂದರ್ಯರಾಜನ್ ಅವರನ್ನು ಕರ್ತವ್ಯ ನಿರ್ವಹಿಸಲು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

Maa Canteen: ₹ 5 ‘ಮಾ’  ಕ್ಯಾಂಟೀನ್‌ ಊಟ, ಮುಖ್ಯಮಂತ್ರಿಯಿಂದ ಚಾಲನೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News