Trending Video: ಜೈಪುರದ ಬೀದಿಗಳಲ್ಲಿ ಬಹಿರಂಗವಾಗಿ ನಿಯಮಗಳನ್ನು ಉಲ್ಲಂಘಿಸಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ನಗರದ ಬೀದಿಗಳಲ್ಲಿ ಪ್ರೇಮ್ ಕಹಾನಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಅಶ್ಲೀಲತೆಯಿಂದ ತುಂಬಿರುವ ಈ ವೀಡಿಯೊದಲ್ಲಿ, ಬೈಕ್ ಓಡಿಸುವ ಹುಡುಗ ಮತ್ತು ಹುಡುಗಿ ಎಲ್ಲಾ ಮಿತಿಗಳನ್ನು ದಾಟಿರುವುದನ್ನು ಕಾಣಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mrunal Thakur: ಸಾಂಪ್ರದಾಯಿಕ ಉಡುಗೆಯಲ್ಲಿ ಸೀತೆಯಂತೆ ಕಂಗೊಳಿಸಿದ ರಾಜಕುಮಾರಿ ನೂರ್ ಜಹಾನ್!


ಜೈಪುರದ ಪೋರ್ಷೆ ಪ್ರದೇಶದಲ್ಲಿರುವ ಜವಾಹರ್ ಸರ್ಕಲ್‌’ನಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಹೋಳಿ ಹಬ್ಬದಂದು ಯಾರೋ ತಮ್ಮ ಕ್ಯಾಮರಾದಲ್ಲಿ ಈ ಅಶ್ಲೀಲ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.


ಅಂದು ಸಾಮಾನ್ಯ ಮಹಿಳೆ; ಇಂದು ಸ್ಟಾರ್ ಕ್ರಿಕೆಟಿಗನ ಪತ್ನಿ: ಈಕೆಯ ಅದೃಷ್ಟದಿಂದಲೇ ವಿಶ್ವಕಪ್ ಗೆದ್ದಿದ್ದರಂತೆ ಆ ನಾಯಕ!


ಹೋಳಿ ಆಚರಣೆಯ ಮಧ್ಯೆ ಹುಡುಗ-ಹುಡುಗಿ ರಸ್ತೆಯಲ್ಲಿ ಅಶ್ಲೀಲತೆಯನ್ನು ಪ್ರದರ್ಶಿಸಿದ್ದಾರೆ. ಸುಮಾರು 12 ಸೆಕೆಂಡುಗಳ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಶೇರ್ ಆಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.