ಬಾಡಿಗೆ ಮನೆಯಲ್ಲಿ ವಾಸಿಸುವವರು ತಿಳಿದಿರಬೇಕಾದ ಕಾನೂನು ಹಕ್ಕುಗಳು

Know Your Rights as a Tenant in India: ಕೆಲಸ, ಶಿಕ್ಷಣಕ್ಕಾಗಿ ಜನರು ಚೆನ್ನೈ, ಬೆಂಗಳೂರಿನಂತಹ ನಗರಗಳಿಗೆ ಬಂದು ಭಾಡಿಗೆ ಮನೆಯಲ್ಲಿ ವಾಸಿಸುತ್ತಾರೆ. ಚಿಕ್ಕ ಕೊಠಡಿಗಳಿಂದ ದೊಡ್ಡ ಅಪಾರ್ಟ್‌ಮೆಂಟ್‌ವರೆಗೆ ಭಾಡಿಗೆ ಮನೆಗಳು ಲಭ್ಯವಿವೆ. ಆದರೆ, ಭಾಡಿಗೆದಾರರಿಗೆ ಕಾನೂನು ಹಕ್ಕುಗಳಿವೆ.

ಬಾಡಿಗೆ ಮನೆಯಲ್ಲಿ ವಾಸಿಸುವವರು ತಿಳಿದಿರಬೇಕಾದ ಕಾನೂನು ಹಕ್ಕುಗಳು

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.