VIRAL VIDEO: ಸರ್ಕಾರಿ ಕಾಗದಪತ್ರಗಳಲ್ಲಿನ ತಪ್ಪುಗಳು ಯಾವುದೇ ವ್ಯಕ್ತಿಗೆ ದೊಡ್ಡ ಸಮಸ್ಯೆಯಾಗಬಹುದು. ಹಲವು ಬಾರಿ ಇಲಾಖೆಗಳ ಸುತ್ತು, ಅಧಿಕಾರಿಗಳ ಮೊರೆ ಹೋಗಿ ಹೋಗಿ ಬೇಸತ್ತ ವ್ಯಕ್ತಿ ಒಂದೋ ಭ್ರಷ್ಟಾಚಾರದ ಮೂಲಕ ತನ್ನ ಕೆಲಸ ಮಾಡಿಸಿಕೊಳ್ಳುತ್ತಾನೆ, ಲಂಚ ಕೊಡುತ್ತಾನೆ ಅಥವಾ ಪ್ರತಿಭಟನೆಯ ಹಾದಿ ಹಿಡಿಯುತ್ತಾನೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಶ್ರೀಕಾಂತ್ ಕುಮಾರ್ ದತ್ತಾ ಕೂಡ ಇದೀಗ ಅಧಿಕಾರಿಗಳ ಎದುರು ಪ್ರತಿಭಟನೆ ಮಾಡಿದ್ದಾರೆ. ಶ್ರೀಕಾಂತ್ ದತ್ತಾ ಅವರ ಪಡಿತರ ಚೀಟಿಯಲ್ಲಿನ ತಪ್ಪು ಅವರ ಈ ಸಿಟ್ಟಿಗೆ ಕಾರಣವಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಸೋಲಿನ ಭೀತಿಯಿಂದ ಕಾಂಗ್ರೆಸ್‍ನಿಂದ ಅನಗತ್ಯ ರಾಜಕೀಯ- ಕಟೀಲ್ ಆಕ್ರೋಶ


ಶ್ರೀಕಾಂತ್ ಅವರ ಪಡಿತರ ಚೀಟಿಯಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆಯಲಾಗಿದೆ. ಪಡಿತರ ಚೀಟಿಯಲ್ಲಿನ ಈ ತಪ್ಪಿನಿಂದಾಗಿ ಶ್ರೀಕಾಂತ್ ತೀವ್ರ ಕೋಪಗೊಂಡರು. ಈ ವೇಳೆ ಬಿಡಿಒ ಅವರ ಮುಂದೆ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಇದೆಲ್ಲ ಕ್ಯಾಮರಾದಲ್ಲಿ ಸೆರೆಯಾಗುತ್ತಿತ್ತು. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


 


ಸಿಸಿಟಿವಿ ದೃಶ್ಯಾವಳಿಯಲ್ಲಿ ಅಫ್ತಾಬ್ ಬ್ಯಾಗ್ ಹೊತ್ತೊಯ್ಯುತ್ತಿರುವ ದೃಶ್ಯ ಸೆರೆ.!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.