Lakhimpur Kheri case: ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು
ಲಖಿಂಪುರ ಖೇರಿ ಘಟನೆಯ ಪ್ರಮುಖ ಆರೋಪಿ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಗುರುವಾರ (ಫೆಬ್ರವರಿ 10, 2022) ಜಾಮೀನು ನೀಡಲಾಗಿದೆ.
ನವದೆಹಲಿ: ಲಖಿಂಪುರ ಖೇರಿ ಘಟನೆಯ ಪ್ರಮುಖ ಆರೋಪಿ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಗುರುವಾರ (ಫೆಬ್ರವರಿ 10, 2022) ಜಾಮೀನು ನೀಡಲಾಗಿದೆ.
ಇದನ್ನೂ ಓದಿ- R Ashok : 'ಹಿಜಾಬ್ ಮತ್ತು ಕೇಸರಿ ಎರಡೂ ಕಾಲೇಜು ಕ್ಯಾಂಪಸ್ ನಲ್ಲಿ ಬರಬಾರದು'
ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾಗೆ ಜಾಮೀನು ನೀಡಿದೆ.ಕಳೆದ ವರ್ಷ ಅಕ್ಟೋಬರ್ 3 ರಂದು ನಡೆದ ಘಟನೆಯಲ್ಲಿ ವಿಶೇಷ ತನಿಖಾ (ಎಸ್‌ಐಟಿ) ಸಲ್ಲಿಸಿದ ಆರೋಪಪಟ್ಟಿಯಲ್ಲಿ ಟೆನಿ ಅವರ ಪುತ್ರನನ್ನು ಪ್ರಮುಖ ಆರೋಪಿ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ: Karnataka : ಸೊರಗಿದ ತೆರಿಗೆ ಸಂಗ್ರಹ, ವೆಚ್ಚದಲ್ಲಿ ಹೆಚ್ಚಳ ; ಹೇಗಿದೆ ನೋಡಿ ರಾಜ್ಯ ಹಣಕಾಸು ಪರಿಸ್ಥಿತಿ!
ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಚಿಂತಾ ರಾಮ್ ಅವರ ನ್ಯಾಯಾಲಯದಲ್ಲಿ ಸಲ್ಲಿಸಲಾದ 5,000 ಪುಟಗಳ ಚಾರ್ಜ್ ಶೀಟ್, ಹಿಂಸಾಚಾರ ನಡೆದ ಸ್ಥಳದಲ್ಲಿ ಆಶಿಶ್ ಮಿಶ್ರಾ ಇದ್ದರು ಎಂದು ವರದಿಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.