ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ಕೋವಿಡ್-19 ಗೆ ತುತ್ತಾಗಿದ್ದಾರೆ. ಲತಾ ಮಂಗೇಶ್ಕರ್ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.  


COMMERCIAL BREAK
SCROLL TO CONTINUE READING

92 ವರ್ಷ ವಯಸ್ಸಿನ ಗಾಯಕಿ ಲತಾ ಮಂಗೇಶ್ಕರ್‌ ಅವರಿಗೆ ಕೋವಿಡ್‌–19 (Covid Positive) ದೃಢಪಟ್ಟಿದ್ದು, ಅವರನ್ನು ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 


 


Corona virus) ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆಯ ಕಾರಣಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದುಬಂದಿದೆ.  


ಅವರ ಆರೋಗ್ಯ ಸ್ಥಿರವಾಗಿದೆ (Lata Mangeshkar Heakth Condition). ವಯಸ್ಸನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮವಾಗಿ ಐಸಿಯುನಲ್ಲಿ ಇರಿಸಲಾಗಿದೆ ಎಂದು ಗಾಯಕಿ ಲತಾ ಮಂಗೇಶ್ಕರ್ ಅವರ ಸೊಸೆ ರಚನಾ ತಿಳಿಸಿದ್ದಾರೆ. 


ಇದನ್ನೂ ಓದಿ: Covid-19:ಸಚಿವ ಮಾಧುಸ್ವಾಮಿ, ಸಿಎಂ ಪುತ್ರನಿಗೆ ಕೊರೊನಾ ಪಾಸಿಟಿವ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.