ಸರ್‌... ಯಾರಾದ್ರು ಇದೀರಾ.? ಪೊಲೀಸ್‌ ಠಾಣೆಗೆ ನುಗ್ಗಿದ ಚಿರತೆ..! ವಿಡಿಯೋ ವೈರಲ್‌

ಅರಣ್ಯ ನಾಶ ಮತ್ತು ವಾತಾವರಣ ಬದಲಾವಣೆಯಿಂದಾಗಿ ಕಾಡು ಪ್ರಾಣಿಗಳು ಆಗಾಗ ನಗರಕ್ಕೆ ನುಗ್ತುತ್ತಿವೆ. ಇತ್ತೀಚೆಗೆ ನೀಲಗಿರಿ ಜಿಲ್ಲೆಯ ಗುಡಲೂರು ಬಳಿಯೂ ಇದೇ ರೀತಿಯ ಘಟನೆ ಸಂಭವಿಸಿದೆ. ಪೊಲೀಸ್ ಠಾಣೆಗೆ ಚಿರತೆಯೊಂದು ನುಗ್ಗಿ ಆತಂಕ ಮೂಡಿಸಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಪ್ರಸ್ತುತ ವೈರಲ್ ಆಗುತ್ತಿದೆ.

ಸರ್‌... ಯಾರಾದ್ರು ಇದೀರಾ.? ಪೊಲೀಸ್‌ ಠಾಣೆಗೆ ನುಗ್ಗಿದ ಚಿರತೆ..! ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.