Delhi Election Result 2025 Live: ದೆಹಲಿ ವಿಧಾನಸಭೆ ಫಲಿತಾಂಶ ಇಂದು ಹೊರಬೀಳಲಿದೆ. ಫೆಬ್ರವರಿ 8 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುತ್ತದೆ. ದೆಹಲಿ ವಿಧಾನಸಭಾ ಚುನಾವಣೆಯ ಎಲ್ಲಾ ಪ್ರಮುಖ ಬೆಳವಣಿಗೆಗಳು ಮತ್ತು ಫಲಿತಾಂಶದ ಬಗ್ಗೆ ಪಿನ್ ಟು ಪಿನ್ ಮಾಹಿತಿ ತಿಳಿಯಲು ಲೈವ್ ಬ್ಲಾಗ್ ವೀಕ್ಷಿಸಿ...










