PM Narendra Modi Oath Taking Ceremony: ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಭಾನುವಾರ ಸರ್ಕಾರ ರಚಿಸಿದೆ. ಜೂನ್ 9 ರಂದು ಸಂಜೆ 7:15 ಕ್ಕೆ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಮೋದಿ ಜೊತೆಗೆ ಅವರ ಸಚಿವ ಸಂಪುಟದ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದಿಂದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎಚ್‌ಡಿ ಕುಮಾರಸ್ವಾಮಿ. ವಿ.ಸೋಮಣ್ಣ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
PM Narendra Modi Oath Taking Ceremony Live Updates: ಮೋದಿ 3.0 ಶಕೆ ಆರಂಭ; ಇಲ್ಲಿದೆ ನೂತನ ಸಚಿವ ಸಂಪುಟ ಸದಸ್ಯರ ಪಟ್ಟಿ
Modi Oath Ceremony: ಜೂನ್ 9 ರಂದು ಸಂಜೆ 7:15 ಕ್ಕೆ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಮೋದಿ ಜೊತೆಗೆ ಅವರ ಸಚಿವ ಸಂಪುಟದ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.