Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು. 

Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"

About the Author