Lok Sabha Elections 2024: ಚುಣಾವಣೆ ವೇಳೆ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಮಾಡಿದ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.  


COMMERCIAL BREAK
SCROLL TO CONTINUE READING

ಅಪರಾಧ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಜನರೇ ಖುದ್ದು ಮಾಹಿತಿ ನೀಡಬಹುದು. ಈ ಬಗ್ಗೆ ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು. 11 ರಾಜ್ಯಗಳ ಚುನಾವಣೆಯಲ್ಲಿ 3,400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆಯ ವೇಳೆ‌ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಅಂತಾ ಹೇಳಿದ್ದಾರೆ.


ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  


ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ