Most Lok Sabha seats: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಡೀ ದೇಶದಲ್ಲಿ 543 ಲೋಕಸಭಾ ಸ್ಥಾನಗಳಿವೆ. ಹೀಗಿರುವಾಗ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ?  


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು


ಭಾರತದ ಉತ್ತರ ಪ್ರದೇಶವು ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ.. ಇಲ್ಲಿ 80 ಸ್ಥಾನಗಳಿಗೆ ಮತದಾನ ನಡೆಯುತ್ತದೆ. ಇಷ್ಟೇ ಅಲ್ಲ ಉತ್ತರ ಪ್ರದೇಶವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಮಾತ್ರವಲ್ಲದೆ ವಿಸ್ತೀರ್ಣದಲ್ಲಿ ದೇಶದ ನಾಲ್ಕನೇ ದೊಡ್ಡ ರಾಜ್ಯವಾಗಿದೆ.


ಇದನ್ನೂ ಓದಿ-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರ - ಜೋಶಿ ಕಿಡಿ


ಹೀಗಾಗಿ ಉತ್ತರ ಪ್ರದೇಶವು ಚುನಾವಣೆಯ ದೃಷ್ಟಿಯಿಂದ ಬಹಳ ವಿಶೇಷವಾಗಿರುತ್ತದೆ ಎಂದೇ ಹೇಳಲಾಗುತ್ತದೆ.. ಉತ್ತರ ಪ್ರದೇಶದ ಜನರನ್ನು ಒಲಿಸಿಕೊಳ್ಳಲು ಪ್ರತಿಯೊಂದು ಪಕ್ಷವೂ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿವೆ.. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.