ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ್ ನಿತ್ಯ ಗೋಪಾಲದಾಸ್ (Mahanth Nitya Gopaldas) ಅವರಿಗೆ COVID-19 ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.


COMMERCIAL BREAK
SCROLL TO CONTINUE READING

ಮಹಾಂತ್ ನಿತ್ಯ ಗೋಪಾಲದಾಸ್ (Mahanth Nitya Gopaldas) ಅವರಿಗೆ COVID-19 ಪಾಸಿಟಿವ್ ಬಂದಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಸಮಾಲೋಚನೆ ನಡೆಸಿ ಆರೋಗ್ಯ ವಿಚಾರಸಿಕೊಂಡಿದ್ದಾರೆ‌.


ನರೇಂದ್ರ ಮೋದಿ (Narendra Modi) , ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೇನ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿದ್ದರು. ಇವರುಗಳು ಈಗ COVID- 19 ಪರೀಕ್ಷೆ ಮಾಡಿಸಿಕೊಳ್ಳಬೇಕಾಗಬಹುದು.