ಮುಂಬೈ: ಭ್ರಷ್ಟಾಚಾರದ ಆರೋಪದ ಮಧ್ಯ  ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್(Param Bir Singh) ಅವರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. 


Hafta Vasooli Case: ಹಫ್ತಾ ವಸೂಲಿ ಪ್ರಕರಣ - ಅನೀಲ್ ದೇಶ್ಮುಖ್ ಗೆ ಭಾರಿ ಹಿನ್ನಡೆ, CBI ತನಿಖೆಗೆ HC ಆದೇಶ


ರಾಜೀನಾಮೆಗೂ ಮುನ್ನ ದೇಶ್ ಮುಖ್ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್(Sharad Pawar), ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 


Corona: ದೇಶದ ಈ ಎರಡೂ ರಾಜ್ಯಗಳಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ


ರಾಜೀನಾಮೆ ಪತ್ರವನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಅವರಿಗೆ ಸಲ್ಲಿಸಲು ದೇಶ್ ಮುಖ್ ಬರುತ್ತಿದ್ದರೆ ಎಂದು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಹೇಳಿದ್ದಾರೆ.


ಮುಂಬೈನಲ್ಲಿ ಆತಂಕ ತಂದ ಕೊರೊನಾ ಭೀತಿ, ಒಂದೇ ದಿನದಲ್ಲಿ 11 ಸಾವಿರ ಪ್ರಕರಣ ದಾಖಲು


ಅಮಾನತುಗೊಂಡ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆಗೆ ದೇಶ್ ಮುಖ್(Anil Deshmukh) ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ನೀಡುವಂತೆ ಬೇಡಿಕೆ ಇಟ್ಟಿದ್ದರು. 


ಮುಂಬೈನಲ್ಲಿ ಆತಂಕ ತಂದ ಕೊರೊನಾ ಭೀತಿ, ಒಂದೇ ದಿನದಲ್ಲಿ 11 ಸಾವಿರ ಪ್ರಕರಣ ದಾಖಲು


ವಿದರ್ಭದ ಹಿರಿಯ ರಾಜಕಾರಣಿ ದೇಶ್ ಮುಖ್ ಎನ್‌ಸಿಪಿ(NCP) ಮುಖ್ಯಸ್ಥ ಶರದ್ ಪವಾರ್ ಅವರ ನಿಷ್ಠಾವಂತ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಫುಲ್ ಪಟೇಲ್ ಅವರ ವಿಶ್ವಾಸಾರ್ಹರು ಆಗಿದ್ದರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.