Maharashtra Political Crisis : ಮಹಾರಾಷ್ಟ್ರ ಸಚಿವ ಮತ್ತು ಬಂಡಾಯ ಶಿವಸೇನೆ ಶಾಸಕ ಏಕನಾಥ್ ಶಿಂಧೆ ಗುರುವಾರ ವಿಡಿಯೋ ಬಿಡುಗಡೆ ಮಾಡುವ ಮೂಲಕ ಶಕ್ತಿ ಪ್ರದರ್ಶಿಸಿದ್ದಾರೆ. ವಿಡಿಯೋದಲ್ಲಿ ಶಿಂಧೆ ಮತ್ತು 42 ಶಾಸಕರು ಅವರೊಂದಿಗೆ ಇದ್ದಾರೆ. ಮಹಾರಾಷ್ಟ್ರದಲ್ಲಿ ನಂಬರ್ ಗೇಮ್ ಮೂಲಕ ಶಿಂಧೆ ತಮ್ಮ ಶಕ್ತಿ ತೋರಿಸುತ್ತಿದ್ದಾರೆ. ಶಿಂಧೆ ಮತ್ತು ಅವರ ಬೆಂಬಲಿಗ ಶಾಸಕರು ಗುವಾಹಟಿಯ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಆದರೆ, ಈ ಪೈಕಿ ಶಿವಸೇನೆ ಎಷ್ಟು ಪಕ್ಷೇತರ ಶಾಸಕರು ಶಿಂಧೆ ಜೊತೆಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಇನ್ನು ಕೆಲವು ಶಾಸಕರು ಏಕನಾಥ್ ಶಿಂಧೆ ಜೊತೆ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ಶಾಸಕರು ಗುವಾಹಟಿಗೆ ವಿಮಾನದ ಮೂಲಕ ತೆರಳಿದ್ದರು.


ಇದನ್ನೂ ಓದಿ : Maharashtra Political Crisis : ಉದ್ಧವ್ ಠಾಕ್ರೆಗೆ ಓಪನ್ ಚಾಲೆಂಜ್ ಹಾಕಿದ ಏಕನಾಥ್ ಶಿಂಧೆ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.