Makar Sankranti 2024 Wishes: ಜ್ಯೋತಿಷ್ಯದ ಪ್ರಕಾರ, ಸೂರ್ಯನು ಧನು ರಾಶಿಯನ್ನು ತೊರೆದು ಮಕರ ರಾಶಿಗೆ ಪ್ರವೇಶಿಸಿಸುವ ಶುಭ ಸಂದರ್ಭದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಮಕರ ಸಂಕ್ರಾಂತಿಯನ್ನು ಜನವರಿ 15ರಂದು ಆಚರಿಸಲಾಗುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತದಲ್ಲಿ ಇಂದು ಚಿನ್ನದ ಹೆಚ್ಚಳ: ನಿಮ್ಮ ನಗರದ 24 ಕ್ಯಾರೆಟ್‌ ಬೆಲೆಯನ್ನು ಪರಿಶೀಲಿಸಿ!


ಸಂಕ್ರಾಂತಿಯ ದಿನವು ಮುಖ್ಯವಾಗಿ ಸೂರ್ಯನಿಗೆ ಸಮರ್ಪಿತವಾಗಿದ್ದು, ಈ ದಿನವನ್ನು ಸೂರ್ಯ ದೇವರ ಆರಾಧನೆಗೆ ಸಮರ್ಪಿಸಲಾಗಿದೆ. ಈ ಸಂದರ್ಭದಲ್ಲಿ ಶುಭ ಸಂದೇಶಗಳನ್ನು ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸುವ ಮೂಲಕ ಮಕರ ಸಂಕ್ರಾಂತಿ ಶುಭಾಶಯ ಕೋರಬಹುದು.


  • ಮಕರ ಸಂಕ್ರಾಂತಿ ಪುಣ್ಯ ಕಾಲ - ಬೆಳಗ್ಗೆ 7:15 ರಿಂದ 5:46 ರವರೆಗೆ

  • ಮಕರ ಸಂಕ್ರಾಂತಿ ಮಹಾ ಪುಣ್ಯ ಕಾಲ - 7:15 ರಿಂದ 9 ರವರೆಗೆ


ಮಕರ ಸಂಕ್ರಾಂತಿಯ ಶುಭಾಶಯಗಳು ಇಲ್ಲಿವೆ:


  • “ಮಕರ ಸಂಕ್ರಾಂತಿಯ ಈ ಶುಭ ಸಂದರ್ಭವು ನಿಮ್ಮ ಜೀವನಕ್ಕೆ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಮಕರ ಸಂಕ್ರಾಂತಿಯ ಶುಭಾಶಯಗಳು”

  • “ಮಕರ ಸಂಕ್ರಾಂತಿ ಹಬ್ಬವು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಹೊಸ ಬಣ್ಣಗಳನ್ನು ತರಲಿ. ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು”

  • “ವರ್ಷದ ಮೊದಲ ಹಬ್ಬ ನಿಮ್ಮ ಬದುಕನ್ನು ಬಂಗಾರವಾಗಿಸಲಿ. ಜೀವನದಲ್ಲಿ ದುಃಖ ಕಳೆದು ಕೇವಲ ಸಂತೋಷವೇ ತುಂಬಿರಲಿ. ನಿಮಗೆ ಸಂಕ್ರಾಂತಿಯ ಶುಭಾಶಯಗಳು”


ಇದನ್ನೂ ಓದಿ: BBK: ಈಕೆ ದುಡ್ಡು ಕೊಟ್ಟ ಕಾರಣ ಸಂಗೀತಾಗೆ ಫಿನಾಲೆ ಟಿಕೆಟ್ ಕೊಟ್ರಂತೆ Bigg Boss! ಶಾಕಿಂಗ್ ಹೇಳಿಕೆ… ಫ್ಯಾನ್ಸ್ ಆಕ್ರೋಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.