Mallikarjun Kharge: ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್' ನೀಡಿದ ಕಾಂಗ್ರೆಸ್ ಹೈಕಮಾಂಡ್..!

ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Last Updated : Feb 12, 2021, 01:40 PM IST
  • ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್
  • ರಾಜ್ಯಸಭೆ ವಿರೋಧಪಕ್ಷದ ನಾಯಕರಾಗಿದ್ದ ಗುಲಾಮ್ ನಬೀ ಆಜಾದ್ ಅವರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆ
  • ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
Mallikarjun Kharge: ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್' ನೀಡಿದ ಕಾಂಗ್ರೆಸ್ ಹೈಕಮಾಂಡ್..! title=

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.

ರಾಜ್ಯಸಭೆ ವಿರೋಧಪಕ್ಷದ ನಾಯಕರಾಗಿದ್ದ ಗುಲಾಮ್ ನಬೀ ಆಜಾದ್(Ghulam Nabi Azad) ಅವರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಖರ್ಗೆ ಹೆಸರನ್ನು ಸೂಚಿಸಲಾಗಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದೆ.

LAC ಬಳಿ ಹಿಂದೆ ಸರಿದ China, 2 ದಿನಗಳಲ್ಲಿ ಹಿಮ್ಮೆಟ್ಟಿದ 200ಕ್ಕೂ ಹೆಚ್ಚು ಟ್ಯಾಂಕ್‌ಗಳು

ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.

Galwan Valley ಹಿಂಸಾಚಾರದಲ್ಲಿ 45 ಚೀನಾದ ಸೈನಿಕರ ಸಾವು - ರಷ್ಯಾದ ಸುದ್ದಿ ಸಂಸ್ಥೆ ವರದಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News