ಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆ ಕಾವು ಏರುತ್ತಿದೆ. ಮಾರ್ಚ್ 27 ರಂದು ಬಂಗಾಳ ಚುನಾವಣೆ ಹಂತ ಹಂತಗಳಲ್ಲಿ ಆರಂಭಗೊಳ್ಳಲಿದೆ. ಬಂಗಾಳದಲ್ಲಿ ಮೊದಲ ಬಾರಿಗೆ ಕಮಲ ಅರಳಿಸುವ ವಿಶ್ವಾಸದಲ್ಲಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.


COMMERCIAL BREAK
SCROLL TO CONTINUE READING

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ 294 ಸ್ಥಾನಗಳ ಪೈಕಿ ಮೊದಲೆರೆಡು ಹಂತದ ಚುನಾವಣೆಗೆ ಬಿಜೆಪಿ(BJP) 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿದ ಸುವೆಂದು ಅಧಿಕಾರಿ ಇದೀಗ ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.


BJP: ದೀದಿಗೆ ಮತ್ತೊಂದು ಬಿಗ್ ಶಾಕ್: ಟಿಎಂಸಿ ಮಾಜಿ ಸಂಸದ ಬಿಜೆಪಿಗೆ ಸೇರ್ಪಡೆ!


Election Meeting)ಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಪಾಲ್ಗೊಂಡಿದ್ದರು.


DBSE: ಇನ್ಮುಂದೆ ದೆಹಲಿಗೂ ಸಿಗಲಿದೆ ತನ್ನದೇ ಆದ ಶಿಕ್ಷಣ ಮಂಡಳಿ, ಸಿಎಂ ಕೆಜ್ರಿವಾಲ್ ಘೋಷಣೆ


ಪಶ್ಚಿಮ ಬಂಗಾಳದ ಚುನಾವಣೆ ಮಾರ್ಚ್ 27 ರಂದು ಆರಂಭಗೊಳ್ಳಲಿದೆ. 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 66 ದಿನಗಳ ಕಾಲ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.


West Bengal Assembly Election 2021: ರಾಂಪುರದಲ್ಲಿ ಬಾಂಬ್ ಸ್ಫೋಟ, 6 ಬಿಜೆಪಿ ಕಾರ್ಯಕರ್ತರಿಗೆ ಗಾಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.