Mamata Banerjee  injured : ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದು ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ  :Shruti Hassan: ಐದು ಬಾಯ್‌ಫ್ರೆಂಡ್‌ಗಳ ಜೊತೆ ಸಲಾರ್‌ ಬೆಡಗಿ ಬ್ರೇಕಪ್:‌ ಶಾಂತನು ಜೊತೆಗೆ ಆರನೇಯದಾ


ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್‌ನ ಮುಂದೆ ಇರಿಸಿದ್ದ ಮೆಟ್ಟಿಲು ಮೇಲಿಂದ ಹತ್ತಿ, ಅದರೊಳಗೆ ಕುಳಿತುಕೊಳ್ಳಲು ಹೊರಟಾಗ ಈ ಘಟನೆ ನಡೆದಿದೆ. ಟೆಕ್ಆಫ್ ಆಗಲು ಕಾಯುತ್ತಿದ್ದ ಹೆಲಿಕಾಪ್ಟರ್ ಮಮತಾ ಬ್ಯಾನರ್ಜಿ ಹತ್ತಿದ್ದ ಮೇಲೆ ಹೊರಡಲಿತ್ತು. ಆದರೆ ಇದೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 


ಪ್ರತಿದಿನ ಮುಂಜಾನೆ ಖಾಲಿ ಹೊಟ್ಟೆಗೆ ಒಂದು ಎಸಳು ಬೆಳ್ಳುಳ್ಳಿ ತಿನ್ನಿ: ಆಮೇಲೆ ಮ್ಯಾಜಿಕ್ ನೋಡಿ


ಇದಕ್ಕೂ ಮುಂಚೆ ಮಮತಾ ಬ್ಯಾನರ್ಜಿ ಕಳೆದ ವರ್ಷ ಮೇ ತಿಂಗಳಲ್ಲಿ ಕೋಲ್ಕತ್ತಾದ ತಮ್ಮ  ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.  ಆಕೆಯ ಹಣೆಯ ಮೇಲೆ ಆಳವಾದ ಕಟ್‌ನಿಂದ ಆಕೆಯ ಮುಖದ ಕೆಳಗೆ ರಕ್ತ ಹರಿಯುತ್ತಿರುವುದನ್ನು ದೃಶ್ಯಗಳು ತೋರಿಸಿದ್ದರು ಮತ್ತು ಆಕೆಯನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಈಗ ಮತ್ತೆ ಹೆಲಿಕಾಪ್ಟರ್ ಹತ್ತಿ ಆಸನದಲ್ಲಿ ಕುಳಿತುಕೊಳ್ಳುವಾಗ ಮಮತಾ ಬ್ಯಾನರ್ಜಿ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.