ನವದೆಹಲಿ: ತೃಣಮೂಲ ಕಾಂಗ್ರೆಸ್ ಭಾನುವಾರದಂದು ಪಶ್ಚಿಮ ಬಂಗಾಳದಲ್ಲಿ ಮುಂಬರುವ ಉಪಚುನಾವಣೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು,ಮಮತಾ ಬ್ಯಾನರ್ಜಿ ಭಬನಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mamata Banerjee : ಪ್ರಧಾನಿ ಮೋದಿ ಭೇಟಿಯಾದ ಸಿಎಂ ಮಮತಾ ಬ್ಯಾನರ್ಜಿ : ಯಾಕೆ ಗೊತ್ತಾ?


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ (Mamata Banerjee) ಅಷ್ಟೇ ಅಲ್ಲದೆ, ಟಿಎಂಸಿ ಜಂಗಿಪುರ ಮತ್ತು ಸಮೀರ್‌ಗಂಜ್‌ನಲ್ಲಿ ಜಕೀರ್ ಹೊಸೈನ್ ಮತ್ತು ಅಮಿರುಲ್ ಇಸ್ಲಾಂ ಅವರು ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.


ಇದನ್ನೂ ಓದಿ: Viral Video: ವಿಶ್ವ ಆದಿವಾಸಿ ದಿನಾಚರಣೆಯಂದು ಮಮತಾ ಬ್ಯಾನರ್ಜಿ ‘ಕುಣಿಯೋಣ ಬಾರಾ’..!


2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಂದಿಗ್ರಾಮದಲ್ಲಿ ಹೋರಾಡಲು ತನ್ನ ಸಾಂಪ್ರದಾಯಿಕ ಭಬನಿಪುರ ಸ್ಥಾನದಿಂದ ಹೊರಬಂದ ಮಮತಾ ಈಗ ರಾಜ್ಯ ವಿಧಾನಸಭೆಯ ಸದಸ್ಯರಾಗುವ ಅವಕಾಶವನ್ನು ಹೊಂದಿರುವುದನ್ನು ಗಮನಿಸಬೇಕು.ಮಮತಾ ಬ್ಯಾನರ್ಜಿ ತಮ್ಮ ಮಾಜಿ ಆಪ್ತರಾದ ಸುವೇಂದು ಅಧಿಕಾರಿ ವಿರುದ್ಧ 2 ಸಾವಿರಕ್ಕಿಂತ ಕಡಿಮೆ ಮತಗಳಿಂದ ಸೋಲನ್ನು ಅನುಭವಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.