ನಾಯಿಯ ಮೇಲೆ ಭೀಕರವಾಗಿ ಅತ್ಯಾಚಾರ ಮಾಡಿದ ಪಾಪಿ..! ವಿಡಿಯೋ ವೈರಲ್ ಆಗುತ್ತಿದ್ದಂತೆ.

Viral News : ಯುವಕನೊಬ್ಬ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಒಂದು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.. ಅಸಲಿಗೆ ಈ ಘಟನೆ ನಡೆದದ್ದು ಎಲ್ಲಿ..? ಬನ್ನಿ ನೋಡೋಣ..

ನಾಯಿಯ ಮೇಲೆ ಭೀಕರವಾಗಿ ಅತ್ಯಾಚಾರ ಮಾಡಿದ ಪಾಪಿ..! ವಿಡಿಯೋ ವೈರಲ್ ಆಗುತ್ತಿದ್ದಂತೆ.

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.