Manipur Sexual Violence : ಕಳೆದ 80 ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ.  ಮೇ 4ರಂದು ವಿಕೃತ ಮನಸ್ಸಿನ ಪುರುಷರ ಗುಂಪೊಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕವಾಗಿ ಅತ್ಯಾಚಾರ ಎಸಗಿತ್ತು. 


COMMERCIAL BREAK
SCROLL TO CONTINUE READING

ಈ ಹೇಯ ಕೃತ್ಯದ ವಿಡಿಯೋವನ್ನು ದುಷ್ಕರ್ಮಿಗಳು ಸೋಷಿಯಲ್‌ ಮಿಡಿಯಾದಲ್ಲಿ ಹರಿಬಿಟ್ಟಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಘಟನೆಯನ್ನು ಇಡೀ ದೇಶವೇ ಖಂಡಿಸಿದೆ.


ಇದನ್ನೂ ಒದಿ-ಉಗ್ರ ಕೃತ್ಯದ ಶಂಕೆ ಹಿನ್ನಲೆ: ದಾವಣಗೆರೆಯಲ್ಲಿ ವ್ಯಕ್ತಿಯ ಬಂಧನ..!


ದೇಶದ ಆಕ್ರೋಶಕ್ಕೆ ಮಣಿದ ಪ್ರಧಾನಿ ಮೋದಿ ಈ ಕೃತ್ಯದ ಬಗ್ಗೆ ಮಾತನಾಡಿ "ಘಟನೆಯ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣುಮಕ್ಕಳ ಮೇಲಾದ ದೌರ್ಜನ್ಯವನ್ನು ಕ್ಷಮಿಸಲು ಸಾಧ್ಯವೇ ಇಲ್ಲ...ಆರೋಪಿಗಳನ್ನು ಸುಮ್ಮನೇ ಬಿಡುವುದಿಲ್ಲ" ಎಂದಿದ್ದರು. 


ರೈತರಿಗೆ 'ಕನ್ಯಾಭಾಗ್ಯ' ನೀಡುವಂತೆ ಸಿಎಂಗೆ ಪತ್ರ...!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.