ಚಂಡಮಾರುತ ಪರಿಣಾಮ.. ಕರಾವಳಿ ಸಮುದ್ರ ತೀರಕ್ಕೆ ತೇಲಿ ಬಂತು ರಾಶಿ ರಾಶಿ ಬಂಗಾರ! ಜನರಿಂದ ಚಿನ್ನದ ಭೇಟೆ

Gold hunting in beach : ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಚಿನ್ನದ ಬೇಟೆ ನಡೆಯುತ್ತಿದೆ. ಸಮುದ್ರ ತೀರದಲ್ಲಿ ಚಿನ್ನದ ಕಣಗಳು ಪತ್ತೆಯಾಗುತ್ತಿವೆ. ಇದರಿಂದಾಗಿ ಸ್ಥಳೀಯರೆಲ್ಲರೂ ಕಡಲತೀರದಲ್ಲಿ ಬಂಗಾರ ಹುಡುಕಾಟ ಆರಂಭಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

ಚಂಡಮಾರುತ ಪರಿಣಾಮ.. ಕರಾವಳಿ ಸಮುದ್ರ ತೀರಕ್ಕೆ ತೇಲಿ ಬಂತು ರಾಶಿ ರಾಶಿ ಬಂಗಾರ! ಜನರಿಂದ ಚಿನ್ನದ ಭೇಟೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More