ನವದೆಹಲಿ: ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪವಾಗಿದ್ದು, ಕಲಾಪ ನಡೆಯುತ್ತಿದ್ದ ವೇಳೆಯೇ ವೀಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನಕ್ಕೆ ನುಗ್ಗಿರುವ ಘಟನೆ ಬುಧವಾರ(ಡಿ.13) ನಡೆದಿದೆ.
ಇಬ್ಬರೂ ಅಪರಿಚಿತ ವ್ಯಕ್ತಿಗಳು ಸಂಸದರು ಕೂರುವ ಬೆಂಚುಗಳ ಮೇಲೆ ಓಡಾಡಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
Anti-terror unit special cell of the Delhi Police arrives inside the Parliament to question the people who caused the security breach at the Lok Sabha. https://t.co/ESTLeYF4Fv
— ANI (@ANI) December 13, 2023
ಇದನ್ನೂ ಓದಿ: ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?
ನೂತನ ಸಂಸತ್ ಭವನದಲ್ಲಿ ಉಂಟಾದ ಈ ಭದ್ರತಾ ಲೋಪದ ಬಗ್ಗೆ ಸಂಸದರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಪ್ರತಾಪ್ ಸಿಂಹರ ಕಚೇರಿಯಿಂದ ವಿಸಿಟರ್ ಪಾಸ್?
Parliament security breach | Two persons were arrested for violation of Section 144 and brought to Parliament Street police station in Delhi https://t.co/Fwttpi41P7
— ANI (@ANI) December 13, 2023
ವರದಿಗಳ ಪ್ರಕಾರ, ಲೋಕಸಭಾ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸಂಸತ್ತಿನ ಒಳಗೆ ಪ್ರವೇಶಿಸಿದ ಆಗಂತುಕರು ಬಣ್ಣದ ಅನಿಲ(ಕಲರ್ ಗ್ಯಾಸ್) ಸಿಡಿಸಿದ್ದಾರೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
#WATCH | Delhi Police Special Cell DCP Rajiv Ranjan arrives at Parliament Street PS to investigate security breach at Parliament pic.twitter.com/6TpUrUlVeZ
— ANI (@ANI) December 13, 2023
ಇದನ್ನೂ ಓದಿ: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.