Earthquake in Delhi: ಮತ್ತೆ ನಡುಗಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪನ
Earthquake in Delhi-NCR: ದೆಹಲಿ-ಎನ್’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ.
Earthquake in Delhi-NCR: ಇಂದು ಮಧ್ಯಾಹ್ನ 2.50ರ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಮಿ ನಡುಗಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿ: ವಿಶ್ವಕಪ್’ನಲ್ಲಿ ಇದುವರೆಗೆ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವಾಗದ ದಾಖಲೆಗಳು ಯಾವುವು ಗೊತ್ತಾ?
ದೆಹಲಿ-ಎನ್’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ. ಸದ್ಯ ಹಾನಿ ಅಥವಾ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ: ಈ ಗೀಸರ್ ಗೆ ವಿದ್ಯುತ್ ಬೇಕಾಗಿಲ್ಲ ! ಕೆಲವೇ ಸೆಕೆಂಡುಗಳಲ್ಲಿ ನೀಡುತ್ತದೆ ಕೊತ ಕೊತ ಕುದಿಯುವ ನೀರು
ಇನ್ನು “ದೆಹಲಿಯಲ್ಲಿ ಸಂಭವಿಸಿದ ಭೂಕಂಪದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 6.2 ಎಂದು ದಾಖಲಾಗಿದೆ” ಅಂತ ರಾಷ್ಟ್ರೀಯ ಸಿಸ್ಮಾಲಜಿ ಕೇಂದ್ರವು ಹೇಳಿಕೆಯಲ್ಲಿ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ