ಕೇಂದ್ರ ಸರ್ಕಾರ ಗರ್ಭಿಣಿಯರಿಗೆ ವಿಶೇಷ ಯೋಜನೆಯೊಂದನ್ನು ಜಾರಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಮಾತೃ ವಂದನಾ ಯೋಜನೆಯನ್ನು ಜಾರಿ ಮಾಡಿದೆ. 


COMMERCIAL BREAK
SCROLL TO CONTINUE READING

ಈ ಯೋಜನೆಯ ಮೂಲಕ ಗರ್ಭಿಣಿಯರು ಸಹಾಯಧನದ ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುತ್ತಾರೆ. ಇವುಗಳ ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. 


ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ ಯ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರು ಅಪೌಷ್ಟಿಕತೆ ರಕ್ತ ಹೀನತೆ ಶಿಶುಮರಣ ಇವುಗಳನ್ನ ತಡೆಹಿಕಟ್ಟಲು ಈ ಯೋಜನೆ ಮುಂದಾಗಿದೆ. 


ಈ ಯೋಜನೆ ಅಡಿಯಲ್ಲಿ ಬಾಣಂತಿಯರು ಹಾಗೂ ಗರ್ಭಿಣಿಯರ ಕಾಳಜಿ ವಹಿಸಲಾಗುತ್ತದೆ ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಕಾಳಜಿ ಬಯಸಲಾಗುತ್ತದೆ ಈ ಮೂಲಕ ಮೊದಲ ಮಗುವಿಗೆ ಮಾತ್ರವಲ್ಲದೆ ಎರಡನೇ ಮಗುವಿಗೆ ಕೂಡ ಕಾಳಜಿ ವಹಿಸಲಾಗುತ್ತದೆ. 


ಗರ್ಭಧಾರಣೆಯ ನಂತರ ನೋಂದಣಿ ಆದ ಗರ್ಭಿಣಿಯರು ಅವರ ಸಮಸ್ಯೆ ಪರಿಹಾರಕ್ಕಾಗಿ 5000 ನೀಡಲಾಗುತ್ತದೆ ಇದಕ್ಕಾಗಿ ತಮ್ಮ ಹತ್ತಿರದ ಅಂಗನವಾಡಿ ಕೇಂದ್ರವನ್ನ ಸಂಪರ್ಕಿಸಬಹುದು. ಈ ಮೂಲಕ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಈ ಪ್ರಯತ್ನಗಳನ್ನು ಕೈಗೊಂಡಿದೆ. ಈ ಮೂಲಕ ಮೊದಲ ಮೊದಲ ಬಾರಿ ಗರ್ಭ ಧರಿಸಿದಾಗ 5000 ವರೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಎರಡನೇ ಮಗುವಾದಾಗ 6000 ನೀಡುತ್ತದೆ ಈ ಹಣವನ್ನು ಕಂತಿನ ಮೂಲಕ ಗರ್ಭಿಣಿಯರ ಖಾತೆಗೆ ಹಾಕಲಾಗುತ್ತದೆ. 


ಇದರ ಪ್ರಯೋಜನ ಪಡೆಯಲು ತಾಯಿ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದನ್ನು ನಕಲು ಪ್ರತಿಯನ್ನು ನೀಡಿದಾಗ ಇದರ ಪ್ರಯೋಜನ ಪಡೆದುಕೊಳ್ಳಬಹುದು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್