ಪ್ಯಾಂಟ್‌ ಬಿಚ್ಚಿ, ಟೆರೆಸ್‌ ಮೇಲೆ ನಿಂತು, ಯುವತಿ ಮುಂದೆಯೇ ಯುವಕನ ಅಸಭ್ಯ ವರ್ತನೆ..! ವಿಡಿಯೋ ವೈರಲ್‌

Viral News : ಟೆರೆಸ್‌ ಮೇಲೆ ಯುವತಿಯನ್ನು ನೋಡಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸ್ವತಃ ಈ ವಿಚಾರವನ್ನು ರೆಡಿಟ್‌ನಲ್ಲಿ ಯುವತಿ ಹಂಚಿಕೊಂಡಿದ್ದಾಳೆ. ಇದೀಗ ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪ್ಯಾಂಟ್‌ ಬಿಚ್ಚಿ, ಟೆರೆಸ್‌ ಮೇಲೆ ನಿಂತು, ಯುವತಿ ಮುಂದೆಯೇ ಯುವಕನ ಅಸಭ್ಯ ವರ್ತನೆ..! ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.