ತಿರುವನಂತಪುರಂ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ 'ಮೆಟ್ರೋ ಮ್ಯಾನ್' ಎಂದೂ ಕರೆಯಲ್ಪಡುವ ಇ.ಶ್ರೀಧರನ್ ಅವರನ್ನು ಭಾರತೀಯ ಜನತಾ ಪಕ್ಷ ಇಂದು ಘೋಷಣೆ ಮಾಡಿದೆ.


COMMERCIAL BREAK
SCROLL TO CONTINUE READING

EPF ಗ್ರಾಹಕರಿಗೆ ಶುಭ ಸುದ್ದಿ: EPF 'ಬಡ್ಡಿದರ ಶೇ.8.5'ರಷ್ಟು ಮುಂದುವರಿಕೆ!


 ಅಂದ ಹಾಗೇ ಶ್ರೀಧರನ್(E Sreedharan) ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳ ನಡುವೆ ಬಿಜೆಪಿಗೆ ಸೇರಿದ್ದರು ಮತ್ತು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್‌ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.


Bank Strike : ಈ ಎರಡು ದಿನಕ್ಕೆ ಬ್ಯಾಂಕ್ ವ್ಯವಹಾರ ಇಟ್ಟುಕೊಳ್ಳಬೇಡಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.