Twitter : ಕೊರೋನಾ ಸಂಕಷ್ಟಕ್ಕೆ ಮಿಡಿದ ಟ್ವಿಟರ್ : ಭಾರತಕ್ಕೆ ₹ 110 ಕೋಟಿ ಆರ್ಥಿಕ ನೆರವು!

ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ 

Last Updated : May 11, 2021, 10:02 AM IST
  • ರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿರುವ ಭಾರತ
  • ಭಾರತಕ್ಕೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಟ್ವಿಟರ್ 110 ಕೋಟಿ ರೂ. ಆರ್ಥಿಕ ನೆರವು
  • ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ
Twitter : ಕೊರೋನಾ ಸಂಕಷ್ಟಕ್ಕೆ ಮಿಡಿದ ಟ್ವಿಟರ್ : ಭಾರತಕ್ಕೆ ₹ 110 ಕೋಟಿ ಆರ್ಥಿಕ ನೆರವು! title=

ನವದೆಹಲಿ : ಮಾರಕ ಕೊರೋನಾವೈರಸ್ ಅಬ್ಬರಕ್ಕೆ ನಲುಗಿ ಹೋಗಿರುವ ಭಾರತಕ್ಕೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಸೋಶಿಯಲ್ ಮೀಡಿಯಾ ಆದ ಟ್ವಿಟರ್(Twitter) ಸಂಸ್ಥೆ 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ.

ಇದನ್ನೂ ಓದಿ : Coronavirus: ಭಾರತದ ಕರೋನಾ ಪರಿಸ್ಥಿತಿ ಬಗ್ಗೆ WHO ವಿಜ್ಞಾನಿ ಕಳವಳ

ಡಬ್ಲ್ಯುಎಚ್‌ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥ

ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್‌ ಇಂಕ್‌ನ ಸಿಇಒ ಜಾಕ್‌ ಪ್ಯಾಟ್ರಿಕ್‌(Jack Dorsey) ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ : Covid 19: ಸತತ ಎರಡನೇ ದಿನವೂ ಹೊಸ ಪ್ರಕರಣಗಳಲ್ಲಿ ಇಳಿಕೆ, ಆದರೆ ಚಿಂತೆ ಹೆಚ್ಚಿಸಿದ ಸಾವಿನ ಸಂಖ್ಯೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News