Navaratri 2022: ರೈಲ್ವೆ ಪ್ರಯಾಣಿಕರಿಗೆ ವಿಶೇಷ Menu ನೀಡಿದ ರೈಲ್ವೆ ಸಚಿವಾಲಯ

ನವರಾತ್ರಿಯ ಪ್ರಯುಕ್ತ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವಿಶೇಷ ಮೆನುವನ್ನು ರೈಲ್ವೆ ಸಚಿವಾಲಯ ಪ್ರಕಟಿಸಿದೆ.  

Written by - Chetana Devarmani | Last Updated : Sep 26, 2022, 06:12 PM IST
  • ರೈಲ್ವೆ ಪ್ರಯಾಣಿಕರಿಗೆ ವಿಶೇಷ ಕೊಡುಗೆ
  • ರೈಲ್ವೆ ಪ್ರಯಾಣಿಕರಿಗೆ ವಿಶೇಷ Menu
Navaratri 2022: ರೈಲ್ವೆ ಪ್ರಯಾಣಿಕರಿಗೆ ವಿಶೇಷ Menu ನೀಡಿದ ರೈಲ್ವೆ ಸಚಿವಾಲಯ title=
ರೈಲ್ವೆ

ಮೈಸೂರು : ನವರಾತ್ರಿಯ ಪ್ರಯುಕ್ತ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವಿಶೇಷ ಮೆನುವನ್ನು ರೈಲ್ವೆ ಸಚಿವಾಲಯ ಪ್ರಕಟಿಸಿದೆ.

ಈ ವಿಶೇಷ ಆಫರ್ ಬಗ್ಗೆ ಕೂ ಮಾಡಿರುವ ರೈಲ್ವೇ ಸಚಿವಾಲಯ, ಈ ವಿಶೇಷ ಮೆನುವನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನೀಡಲಾಗುವುದು ಮತ್ತು 'ಫುಡ್ ಆನ್ ಟ್ರ್ಯಾಕ್' ಅಪ್ಲಿಕೇಶನ್‌ನಿಂದ ಆರ್ಡರ್ ಮಾಡಬಹುದು ಎಂದು ಅದು ಹೇಳಿದೆ.

ಇದನ್ನೂ ಓದಿ : ಬಾಲಕನ ಮೇಲೆ ಕಾಮುಕರ ಅಟ್ಟಹಾಸ : ಖಾಸಗಿ ಅಂಗಕ್ಕೆ ರಾಡ್‌ ತೂರಿಸಿದ ಕ್ರೂರಿಗಳು..!

 

 

"ನವರಾತ್ರಿಯ ಮಂಗಳಕರ ಹಬ್ಬದ ಸಂದರ್ಭದಲ್ಲಿ, ಭಾರತೀಯ ರೈಲ್ವೇಯು ವಿಶೇಷ ಮೆನುವನ್ನು ನಿಮಗೆ ಪೂರೈಸುತ್ತಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನೀಡಲಾಗುತ್ತದೆ. ನಿಮ್ಮ ರೈಲು ಪ್ರಯಾಣಕ್ಕಾಗಿ 'ಫುಡ್ ಆನ್ ಟ್ರ್ಯಾಕ್' ಅಪ್ಲಿಕೇಶನ್‌ನಿಂದ ನವರಾತ್ರಿ ಭಕ್ಷ್ಯಗಳನ್ನು ಆರ್ಡರ್ ಮಾಡಿ, ಇಕಟರಿಂಗ್ ಗೆ ಭೇಟಿ ನೀಡಿ. irctc.co.in ಅಥವಾ 1323 ಗೆ ಕರೆ ಮಾಡಿ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : Bride Groom Video: ಸುಂದರ ಯುವತಿಯ ಮದುವೆಯಾದ ಖುಷಿಯಲ್ಲಿ ಈ ಅಂಕಲ್‌ ಮಾಡಿದ್ದೇನು ನೋಡಿ.!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News