ಲಕ್ನೋ: ಇಲ್ಲಿನ ದಲಿಗಂಜ್ ಪ್ರದೇಶದ ಬಳಿ ಚಲಿಸುತ್ತಿದ್ದ ಕಾರಿಗೆ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.


COMMERCIAL BREAK
SCROLL TO CONTINUE READING

ಬಿಳಿ ವ್ಯಾಗನ್ಆರ್ ಕಾರಿನಲ್ಲಿದ್ದ ಚಾಲಕ ಮತ್ತು ಮಾಲೀಕ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. 


ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಜಾಲೇ ಪೂರ್ತಿ ಕಾರನ್ನು ಆವರಿಸಿದ್ದು, ಕಾರು ಸುಟ್ಟು ಕರಕಲಾಗಿದೆ. ಕಾರಿನ ವೈರಿಂಗ್‌ನಲ್ಲಿನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. 


ಉತ್ತರ ಪ್ರದೇಶದ ಮೀರತ್ನಲ್ಲಿ ಇದೇ ರೀತಿಯ ಆಗಸ್ಟ್ನಲ್ಲಿ, ಸಂಭವಿಸಿತ್ತು.