ಅಂಬಾನಿ ದಿನಕ್ಕೆ 5 ಕೋಟಿ ರೂ. ಖರ್ಚು ಮಾಡಿದರೂ ಅವರ ಸಂಪತ್ತು ಕಡಿಮೆಯಾಗಲು ಎಷ್ಟು ವರ್ಷಗಳು ಬೇಕು ಗೊತ್ತೆ?

Mukesh Ambani net worth : ಮುಖೇಶ್ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್‌ ಸುಮಾರು 125 ಬಿಲಿಯನ್ ಯುಎಸ್ ಡಾಲರ್ ಆದಾಯವನ್ನು ಗಳಿಸುವ ಕಂಪನಿಯಾಗಿದೆ. ರಿಲಯನ್ಸ್ ಪೆಟ್ರೋಕೆಮಿಕಲ್ಸ್, ತೈಲ ಮತ್ತು ಅನಿಲ, ಟೆಲಿಕಾಂ, ಚಿಲ್ಲರೆ ವ್ಯಾಪಾರ, ಮಾಧ್ಯಮ ಮತ್ತು ಹಣಕಾಸು ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತದೆ.. ಅಂದಹಾಗೆ ಅಂಬಾನಿ ಬಳಿ ಇರುವ ಆಸ್ತಿ ಕುಂತು ತಿಂದರೆ ಖರ್ಚಾಗಳು ಎಷ್ಟು ವರ್ಷಬೇಕು ಗೊತ್ತೆ.?

ಅಂಬಾನಿ ದಿನಕ್ಕೆ 5 ಕೋಟಿ ರೂ. ಖರ್ಚು ಮಾಡಿದರೂ ಅವರ ಸಂಪತ್ತು ಕಡಿಮೆಯಾಗಲು ಎಷ್ಟು ವರ್ಷಗಳು ಬೇಕು ಗೊತ್ತೆ?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More