Sadhna Yadav's Health Update : ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಯಾದವ್ ಆರೋಗ್ಯ ಹದಗೆಟ್ಟಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊಟೇಬಿದ್ದಿದೆ. ಸಾಧನಾ ಯಾದವ್ ಅವರನ್ನು ಕಳೆದ 4 ದಿನಗಳಿಂದ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸಧ್ಯ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಯಾದವ್ ಅವರನ್ನು ಕ್ರಿಟಿಕಲ್ ಐಸಿಯು-5ರಲ್ಲಿ ದಾಖಲಿಸಲಾಗಿದೆ. ಸಾಧನಾ ಯಾದವ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಆರೊಗ್ಯ ಸ್ಥಿತಿ ಪ್ರತಿ ದಿನ ಕ್ಷೀಣಿಸುತ್ತಿದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಯಾವುದೇ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ