Sadhna Yadav's Health Update : ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಯಾದವ್ ಆರೋಗ್ಯ ಹದಗೆಟ್ಟಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊಟೇಬಿದ್ದಿದೆ. ಸಾಧನಾ ಯಾದವ್ ಅವರನ್ನು ಕಳೆದ 4 ದಿನಗಳಿಂದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.


COMMERCIAL BREAK
SCROLL TO CONTINUE READING

ಸಧ್ಯ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಯಾದವ್ ಅವರನ್ನು ಕ್ರಿಟಿಕಲ್ ಐಸಿಯು-5ರಲ್ಲಿ ದಾಖಲಿಸಲಾಗಿದೆ. ಸಾಧನಾ ಯಾದವ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಆರೊಗ್ಯ ಸ್ಥಿತಿ ಪ್ರತಿ ದಿನ ಕ್ಷೀಣಿಸುತ್ತಿದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಯಾವುದೇ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ.
 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ