ಮುಂಬೈನಲ್ಲಿ ಭೀಕರ ರೈಲು ಅಪಘಾತ : ಕಿಕ್ಕಿರಿದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾ*ವು

Mumbai train tragedy: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳ ಪ್ರಕಾರ, ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿದ್ದಾರೆ ಎಂದು ವರದಿಯಾಗಿದೆ.  

ಮುಂಬೈನಲ್ಲಿ ಭೀಕರ ರೈಲು ಅಪಘಾತ : ಕಿಕ್ಕಿರಿದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾ*ವು

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.