ಕೊಲ್ಕತ್ತಾ: ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ 8 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ ಅಂತರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹಿನ್ನಡೆ ಅನುಭವಿಸುತ್ತಿದ್ದಾರೆ.


ಇದನ್ನೂ ಓದಿ : Coronavirus: ಭೂಸೇನೆ, ವಾಯುಸೇನೆ ಬಳಿಕ ಅಖಾಡಕ್ಕಿಳಿದ ನೌಕಾದಳ : ಆಪರೇಶನ್ Samudra Setu II ಆರಂಭ


ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ, ಟಿಎಂಸಿ(TMC) ಅಭ್ಯರ್ಥಿಗಳು 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 2 ಹಾಗೂ ಸಿಪಿಎಂ ಪಾರ್ಟಿ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. 292 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್ ಮುಂದುವರೆದಿದೆ. 


ಇದನ್ನೂ ಓದಿ : Assembly Election Results 2021: ಮಮತಾ ಬ್ಯಾನರ್ಜಿಯಿಂದ ಎಂ.ಕೆ. ಸ್ಟಾಲಿನ್‌ರವರೆಗಿನ ಟಾಪ್ 10 ಅಭ್ಯರ್ಥಿಗಳಿವರು


11 ಗಂಟೆ ಅಥವಾ 12 ಗಂಟೆಗೆ ಚುನಾವಣಾ ಫಲಿತಾಂಶ( Election Result) ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ : CBSE 10th Board Result 2021 : ಈ ದಿನ ಹೊರಬೀಳಲಿದೆ 10 ನೇ ತರಗತಿ ರಿಸಲ್ಟ್ : ಮಾರ್ಕಿಂಗ್ ಪಾಲಿಸಿ ಪ್ರಕಟಿಸಿದ ಸಿಬಿಎಸ್‌ಇ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.