)
NEET UG 2025 Results : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ಅಧಿಕೃತ ವೆಬ್ಸೈಟ್ನಲ್ಲಿ NEET UG Result 2025 ಅನ್ನು ಘೋಷಿಸಿದೆ. 2025 ರ ಸೆಷನ್ಗಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆದ ಅಭ್ಯರ್ಥಿಗಳು ಈಗ NTA ಅಧಿಕೃತ ವೆಬ್ಸೈಟ್ನಿಂದ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
NEET 2025 ಫಲಿತಾಂಶ ಡೌನ್ಲೋಡ್ ಲಿಂಕ್ ಅನ್ನು neet.nta.nic.in ನಲ್ಲಿ ಸಕ್ರಿಯಗೊಳಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಮಾತ್ರ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಅಭ್ಯರ್ಥಿಗಳ ಲಾಗಿನ್ ಪುಟದಿಂದ NEET UG ಅಂಕಪಟ್ಟಿಗಳನ್ನು 2025 ಡೌನ್ಲೋಡ್ ಸಹ ಮಾಡಬಹುದು.
NTA NEET UG 2025 ಫಲಿತಾಂಶವನ್ನು ಆನ್ಲೈನ್ನಲ್ಲಿ ಎರಡು ವಿಧಾನಗಳಲ್ಲಿ ಪ್ರಕಟಿಸಿದೆ. ಮೆರಿಟ್ ಪಟ್ಟಿ ಮತ್ತು ಅಂಕಪಟ್ಟಿಗಳು. NEET 2025 ಮೆರಿಟ್ ಪಟ್ಟಿ neet.nta.nic.in ನಲ್ಲಿ ಲಭ್ಯವಿದೆ. NEET UG ಸ್ಕೋರ್ಕಾರ್ಡ್ 2025 ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಮಾತ್ರ ಲಭ್ಯವಿರುತ್ತದೆ.
NEET 2025 ರ ಫಲಿತಾಂಶವನ್ನು ಡೌನ್ಲೋಡ್ ಮಾಡುವುದು ಹೇಗೆ.? ಮತ್ತು NEET UG 2025 ಫಲಿತಾಂಶದ ಅಂಕಪಟ್ಟಿಗಳು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸುವ ಮೂಲಕ ಡೌನ್ಲೋಡ್ ಮಾಡಬಹದು.. ಸಂಪೂರ್ಣ ವಿಧಾನ ಈ ಕೆಳಗೆ ನೀಡಲಾಗಿದೆ.
NEET ನ ಅಧಿಕೃತ ವೆಬ್ಸೈಟ್ಗೆ ಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.._-- neet.nta.nic.in
ಅಭ್ಯರ್ಥಿಗಳ ಆಕ್ಟಿವಿಟಿ ವಿಭಾಗದಿಂದ 'ಡೌನ್ಲೋಡ್ NEET (UG) ಫಲಿತಾಂಶ 2025' ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಗೂ ಭದ್ರತಾ ಪಿನ್ ಅನ್ನು ಆಯಾ ಪ್ರದೇಶಗಳಲ್ಲಿ ನಮೂದಿಸಿ.
NEET 2025 ಅಂಕಪಟ್ಟಿಯನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಸೇರಿಸಿದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಮತ್ತು NEET UG 2025 Result mark card ಅನ್ನು ಡೌನ್ಲೋಡ್ ಮಾಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.