NEET UG Result 2025: ಶೀಘ್ರದಲ್ಲೇ ನೀಟ್ ಯುಜಿ ಫಲಿತಾಂಶ ಪ್ರಕಟ..! 

NTA NEET UG Result 2025 Update: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಮೇ 4, 2025 ರಂದು ನಡೆಸಿದ ನೀಟ್ ಯುಜಿ 2025 ಫಲಿತಾಂಶವನ್ನು ಶೀಘ್ರದಲ್ಲೇ ಘೋಷಿಸಲಿದೆ. ಅಭ್ಯರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು neet.nta.nic.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

 NEET UG Result 2025: ಶೀಘ್ರದಲ್ಲೇ ನೀಟ್ ಯುಜಿ ಫಲಿತಾಂಶ ಪ್ರಕಟ..! 

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.