ಲಡಾಖ್ ನಲ್ಲಿ ನದಿಗೆ ವಾಹನ ಬಿದ್ದು ಒಂಬತ್ತು ಸೈನಿಕರ ಸಾವು 

ಲಡಾಖ್‌ನಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದ ನಂತರ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Written by - Manjunath N | Last Updated : Aug 19, 2023, 09:55 PM IST
  • ಲಡಾಖ್‌ನಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದ ನಂತರ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
  • ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಈ ದುರ್ಘಟನೆ ನಡೆದಿದೆ.
  • ವಾಹನದಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಡಾಖ್ ನಲ್ಲಿ ನದಿಗೆ ವಾಹನ ಬಿದ್ದು ಒಂಬತ್ತು ಸೈನಿಕರ ಸಾವು  title=
Photo: X

 ನವದೆಹಲಿ: ಲಡಾಖ್‌ನಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದ ನಂತರ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಈ ದುರ್ಘಟನೆ ನಡೆದಿದೆ.ವಾಹನದಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಮತ್ತು ಎಂಟು ಜವಾನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎನ್ನಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News