ಬಿಹಾರದಲ್ಲಿ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮೇಲುಗೈ : ಚುನಾವಣೋತ್ತರ ಸಮೀಕ್ಷೆ ಭವಿಷ್ಯ

ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು ಅದರಲ್ಲಿ ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದಿದ್ದರೆ ಎರಡನೇ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ.ಈ ಹಿನ್ನೆಲೆಯಲ್ಲಿ ಈಗ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು ಬಹುತೇಕ ಸಮೀಕ್ಷೆಗಳು ಎನ್ಡಿಎ ಒಕ್ಕೂಟವು ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿವೆ.

 ಬಿಹಾರದಲ್ಲಿ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮೇಲುಗೈ : ಚುನಾವಣೋತ್ತರ ಸಮೀಕ್ಷೆ ಭವಿಷ್ಯ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More