ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಕೊರೊನಾ ಧೃಡ
ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಕೊರೊನಾ ಧೃಢಪಟ್ಟಿದೆ.ಈಗ ಅವರು ಶಾಂತಿನಿಕೇತನದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.ಜುಲೈ 1 ರಂದು ಶಾಂತಿನಿಕೇತನದಲ್ಲಿರುವ ಮನೆಗೆ ಆಗಮಿಸಿದಾಗ ಅವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ.
ನವದೆಹಲಿ: ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಕೊರೊನಾ ಧೃಢಪಟ್ಟಿದೆ.ಈಗ ಅವರು ಶಾಂತಿನಿಕೇತನದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.ಜುಲೈ 1 ರಂದು ಶಾಂತಿನಿಕೇತನದಲ್ಲಿರುವ ಮನೆಗೆ ಆಗಮಿಸಿದಾಗ ಅವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ.
ಇದನ್ನೂ ಓದಿ-Home Temple Tips : ಮನೆಯ ದೇವರಮನೆಯಲ್ಲಿ ಈ 5 ವಸ್ತುಗಳನ್ನು ಯಾವತ್ತೂ ಇಡಬೇಡಿ!
ಮೂಲಗಳ ಪ್ರಕಾರ, ಅಮರ್ತ್ಯಸೇನ್ ಅವರು ಶನಿವಾರದಂದು ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಿತ್ತು. ಇದಾದ ಬಳಿಕ ಅವರು ಜುಲೈ 10 ರಂದು ಲಂಡನ್‌ಗೆ ತೆರಳಬೇಕಿತ್ತು. ಆದರೆ ಕರೋನವೈರಸ್ ಸೋಂಕಿನಿಂದ ಅವೆಲ್ಲವನ್ನೂ ರದ್ದುಗೊಳಿಸಲಾಗಿದೆ.ದೇವಶಯನಿ ಏಕಾದಶಿಯಂದು ವಿಷ್ಣು ದೇವರಿಗೆ ಈ ರೀತಿ ಪೂಜೆ ಮಾಡಿ: ಶುಭಪ್ರಾಪ್ತಿ ಖಂಡಿತ
ಕುಟುಂಬದ ಮೂಲಗಳ ಪ್ರಕಾರ, ಅಮರ್ತ್ಯ ಸೇನ್ ಈಗ ಶಾಂತಿನಿಕೇತನದಲ್ಲಿರುವ ಅವರ ಮನೆಯಲ್ಲಿದ್ದಾರೆ. ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದರೆ, ಇನ್ನೂ ಅವರ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಇನ್ನೂ ಮಾಡಿಲ್ಲ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.