ನವದೆಹಲಿ : ಪ್ರಸ್ತುತ ದೇಶದಲ್ಲಿ ಕೊರೋನಾ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ ಎನ್ನುವಷ್ಟರಲ್ಲಿ 'ಬ್ಲ್ಯಾಕ್​ ಫಂಗಸ್'​ ಅಂಬಾ ಮಹಾಮಾರಿ ಹೆಚ್ಚಾಗಲಾರಂಭಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್​ನಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ(Rahul Gandhi), ಕಪ್ಪು ಶಿಲೀಂಧ್ರ ಸಾಂಕ್ರಾಮಿಕದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು-


ಇದನ್ನೂ ಓದಿ : Empty Stomach : ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರ ಸೇವಿಸಬೇಡಿ! ಇಲ್ಲದಿದ್ರೆ ತಪ್ಪಿದಲ್ಲ ಈ ತೊಂದರೆ!


1. Amphotericin B ಔಷಧ ಕೊರತೆ(Amphotericin B Shortage)ಗೆ ಏನು ಮಾಡಲಾಗುತ್ತಿದೆ?


2. ಈ ಔಷಧವನ್ನು ರೋಗಿಗಳಿಗೆ ನೀಡುವ ವಿಧಾನ ಯಾವುದು?


ಇದನ್ನೂ ಓದಿ : World Milk Day 2021: ಇವುಗಳನ್ನು ಹಾಲಿನಲ್ಲಿ ಮಿಕ್ಸ್ ಮಾಡಿ ಕುಡಿದರೆ ಉತ್ತಮ ಆರೋಗ್ಯ ನಿಮ್ಮದಾಗಲಿದೆ


3. ಚಿಕಿತ್ಸೆ ನೀಡಬೇಕಾದ ಸಮಯದಲ್ಲಿ ಮೋದಿ ಸರ್ಕಾರ(Modi Govt) ಜನರಿಗೆ ಇನ್ನಷ್ಟು ತೊಂದರೆಗೊಳಗಾಗುವಂತೆ  ಏಕೆ ನಡೆದುಕೊಳ್ಳುತ್ತಿದೆ?' ಎಂದು ಬರೆದುಕೊಂಡಿದ್ದಾರೆ.


Drinking Hot Water : ಪ್ರತಿದಿನ ಬೆಳಗ್ಗೆ 1 ಗ್ಲಾಸ್ ಬಿಸಿನೀರು ಕುಡಿಬೇಕು? ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?


ಸದ್ಯ ಬ್ಲ್ಯಾಕ್​, ವೈಟ್​, ಯೆಲ್ಲೋ, ಕ್ರೀಂ ಬಣ್ಣದ ಫಂಗಸ್​ಗಳು ಕಾಣಿಸಿಕೊಂಡಿವೆ. ಪ್ರತಿದಿನ ದೇಶದಲ್ಲಿನ ಈ ಫಂಗಸ್​ ಪ್ರಕರಣಗಳು(Black Fungus Cases) ಏರುತ್ತಲೇ ಇವೆ. ನಮ್ಮ(ಕರ್ನಾಟಕ) ರಾಜ್ಯವೊಂದರಲ್ಲೇ 1250 ಮಂದಿ ಬ್ಲಾಕ್ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, 39 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ