ಮಾಸಿಕ ವ್ಯಾಸಾಂಗ ವೇತನ ಫೆಲೋಶೀಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

 2020-21ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ  ಮಾಸಿಕ ವ್ಯಾಸಾಂಗ ವೇತನ/ಫೆಲೋಶೀಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

Last Updated : Feb 27, 2021, 11:19 PM IST
  • 2020-21ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಾಂಗ ವೇತನ/ಫೆಲೋಶೀಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಮಾಸಿಕ ವ್ಯಾಸಾಂಗ ವೇತನ ಫೆಲೋಶೀಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು:  2020-21ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ  ಮಾಸಿಕ ವ್ಯಾಸಾಂಗ ವೇತನ/ಫೆಲೋಶೀಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ 3 ಕೊನೆಯ ದಿನವಾಗಿದೆ.ಅಂದು ಸಂಜೆ 5:30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೆಟ್:https://bcwkaranatak.gov.in ವೆಬ್‍ಸೈಟ್ ಅಥವಾ ಸಹಾಯವಾಣಿ  0836-2447961 ಮೂಲಕ ಸಂಪರ್ಕಿಸಬಹುದು ಎಂದು  ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News