Pahalgam terror attack: ಭಾರತೀಯ ಸೇನೆಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ನೀಡಿದ ಕೇಂದ್ರ ಸರ್ಕಾರ

ಭಯೋತ್ಪಾದನೆಯನ್ನು ಎದುರಿಸಲು ಭಾರತ ದೃಢ ನಿಲುವು ತಳೆದಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಯ ವೃತ್ತಿಪರ ಕೌಶಲ್ಯದ ಮೇಲೆ ಅಚಲ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

 Pahalgam terror attack: ಭಾರತೀಯ ಸೇನೆಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ನೀಡಿದ ಕೇಂದ್ರ ಸರ್ಕಾರ
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More