Pahalgam terror attack: ತನಿಖಾ ಆಯೋಗ ರಚನೆಗೆ ಸುಪ್ರೀಂಕೋರ್ಟ್‌ ನಕಾರ

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೇಶ್ವರ ಸಿಂಗ್ ಅವರನ್ನು ಒಳಗೊಂಡ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, ಇಂತಹ ಪ್ರಕರಣಗಳ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿರಿಸಿಕೊಂಡು ಭವಿಷ್ಯದಲ್ಲಿ ಇಂತಹ ಅರ್ಜಿಗಳನ್ನು ದಾಖಲಿಸದಂತೆ ಅರ್ಜಿದಾರರಿಗೆ ಎಚ್ಚರಿಕೆ ನೀಡಿತು.

 Pahalgam terror attack: ತನಿಖಾ ಆಯೋಗ ರಚನೆಗೆ ಸುಪ್ರೀಂಕೋರ್ಟ್‌ ನಕಾರ
Image Credit: ಸಾಂದರ್ಭಿಕ ಚಿತ್ರ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.